ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ – ಆನ್‍ಲೈನ್ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2019-20ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿ.ಇ.ಟಿ)ಹಾಜರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೈಗೊಳ್ಳಲು ನಿಗಮದಿಂದ ಇಂಜಿನಿಯರಿಂಗ್ ಕೋರ್ಸಿಗೆ ವಾರ್ಷಿಕ ಗರಿಷ್ಠ ರೂ 56,000/- ಹಾಗೂ ಬಿ.ಡಿ.ಎಸ್ ಮತ್ತು ಎಂ.ಬಿ.ಬಿ.ಎಸ್ ಕೋಸ್ರ್ಮಗಳಿಗೆ ನೀಟ್ ಮೂಲಕ ವಾರ್ಷಿಕ ಗರಿಷ್ಟ ರೂ. 3,50,000/- ಶೇ 2%ರ ಸೇವಾ ಶುಲ್ಕದ ಆಧಾರದ ಮೇಲೆ ಸಾಲ ಸೌಲಭ್ಯ […]
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ – ಆನ್‍ಲೈನ್ ಅರ್ಜಿ ಆಹ್ವಾನ Read More »
ಕರಾವಳಿ


