ಅರಿವು ಶೈಕ್ಷಣಿಕ ಸಾಲ ಯೋಜನೆ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.2019-20ನೇ ಸಾಲಿನಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ. ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ […]
ಅರಿವು ಶೈಕ್ಷಣಿಕ ಸಾಲ ಯೋಜನೆ – ಅರ್ಜಿ ಆಹ್ವಾನ Read More »
ಕರಾವಳಿ



