ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಝಂಗಡ , ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಅವರು ಕಣಕ್ಕಿಳಿದಿರುವ ಅಝಂಗಡದಲ್ಲಿ ಚು ನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಯಾವತಿ, ನೀವು ಎಷ್ಟೇ ಪ್ರಯತ್ನ ಪಟ್ಟರೂ ನಮ್ಮ ಮೈತ್ರಿಯನ್ನು ಮುರಿಯಲು ಸಾಧ್ಯವಿಲ್ಲ. ಸುಧೀರ್ಘ ಹಾದಿಯಲ್ಲಿ ಮೈತ್ರಿ ಸಾಗಬೇಕಾಗಿದೆ.ನರೇಂದ್ರ ಮೋದಿ ಮತ್ತುಯೋಗಿ ಆದಿತ್ಯನಾಥ್ ಅವರನ್ನು ಅಧಿಕಾರದಿಂದ ಇಳಿಸುವವರೆಗೆ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿ ಮುಂದುವರಿಯುತ್ತದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಬುಧವಾರ ಹೇಳಿಕೆ ನೀಡಿದ್ದಾರೆ. ನಾವು ಮೈತ್ರಿಯನ್ನು ಕೇವಲ ಮೋದಿ ವಿರುದ್ಧ ಮಾಡಿಲ್ಲ. ಮೋದಿ ಅನುಯಾಯಿ […]
ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ Read More »
ರಾಷ್ಟ್ರೀಯ ನ್ಯೂಸ್
