ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ
ಮಂಗಳೂರು ಮೇ 04( ನ್ಯೂಸ್ ಕಡಬ) newskadaba.com,) ;- ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರು ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದು ಎಲ್ಲರ ಜವಾಬ್ದಾರಿ ಎಂದರು. ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಯುವಸಮುದಾಯಕ್ಕೆ ತಿಳಿಸುವುದರ ಜೊತೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಗಿಡ ನೆಡಲು […]
ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ Read More »
ಕರಾವಳಿ


