ಸ್ವಚ್ಛಮೇವ ಜಯತೆ
ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛಮೇವ ಜಯತೆ ಎಂಬ ಘೋಷವಾಕ್ಯದಡಿ ಘನ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮದ ಕುರಿತು ನಿರಂತರ ಅರಿವು ಮೂಡಿಸುವ ಹಿನ್ನಲೆಯಲ್ಲಿ ಆಯ-ವ್ಯಯದಲ್ಲಿ ಘೋಷಣೆಯಾದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 5 ರಿಂದ 30 ರವರೆಗೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇ, ನಿರ್ವಹಣೆ ಕುರಿತು ಕಾರ್ಯಕ್ರಮ ನಡೆಯಲಿದೆ.ಈ ಸಂಬಂಧ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ […]




