ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಕಡಬ, ಡಿ.14. ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್ […]









