ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ
(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ […]
ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »
ಕರಾವಳಿ









