ಕಡಬ ನ್ಯೂಸ್

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ

(ನ್ಯೂಸ್ ಕಡಬ) newskadaba.com ಕಡಬ, ನ.07. ಹೃದಯ ಸಂಬಂಧಿ ಖಾಯಿಲೆಯಿಂದಾಗಿ ಸೋಮವಾರದಂದು ಮೃತಪಟ್ಟ ನಿವೃತ್ತ ಮುಖ್ಯ ಶಿಕ್ಷಕ, ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ್ ರಾವ್(78)ರವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ ಹುಟ್ಟೂರು ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದ ಬಳಿ ವಾಸವಾಗಿದ್ದ ಅವರ ಮನೆಗೆ ಇಂದು ಬೆಳಿಗ್ಗೆ 8.30ರ ಸುಮಾರಿಗೆ ತರಲಾಯಿತು. ಕಳೆದ ಕೆಲವು ಸಮಯಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಮಕ್ಕಳ ಸಾಹಿತಿಯಾಗಿ, ನಾಟಕಕಾರರಾಗಿ, ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ […]

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ Read More »

ಕರಾವಳಿ

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ನ.7. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ ಕಾರ್ಯಕ್ರಮ ಭಾನುವಾರ ಸಾಯಂಕಾಲ ನಡೆಯಿತು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಕುಲನಗರದಿಂದ ಆರಂಭಗೊಂಡ ಪಥಸಂಚಲನ ಗೋಳಿತ್ತಡಿ ಮೂಲಕ ಸಾಗಿ ಶಾರದನಗರದಲ್ಲಿ ಸಮಾಪನಗೊಂಡಿತ್ತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯವಾಹ ಶ್ರೀನಿವಾಸ್ ಉಬರಡ್ಕ ಬೌದ್ದಿಕ್ ನೀಡಿದರು. ಪುಷ್ಪರಾಜ್ ಹಳೆನೇರಿಂಕಿ ಸಂಘದ ಪ್ರಾಥನೆ ಹಾಡಿದರು. ಮುಖ್ಯಶಿಕ್ಷಕ ಚರಣ್ ಉಪಸ್ಥಿತರಿದ್ದರು.

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ Read More »

ಕರಾವಳಿ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ನ.7. ಇಲ್ಲಿನ ತಾಲೂಕು ಮಟ್ಟದ ಮಾಸಿಕ ಜನಸಂಪರ್ಕ ಸಭೆಯು ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕುಟ್ರುಪ್ಪಾಡಿ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪೇರಡ್ಕ- ಕಡಬ ಜಿಲ್ಲಾ ಪಂಚಾಯಿತಿ ರಸ್ತೆಯ ಪೇರಡ್ಕದಿಂದ ಕಾರ್ಕಳ ವರೆಗಿನ ಸುಮಾರು  2 ಕಿ.ಮೀ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸುಮಾರು  25 ವರ್ಷಗಳಿಂದ ಡಾಮರೀಕರಣ ಆಗದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ರಸ್ತೆಗೆ ಹೊಸತಾಗಿ ಡಾಮರೀಕರಣಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ Read More »

ಕರಾವಳಿ

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಯ್ದ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳ ರಕ್ತ ಪರೀಕ್ಷೆ ನಡೆಸುವ ಕಾರ್ಯಕ್ರಮವು ನವೆಂಬರ್ 13 ರಿಂದ 17 ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ.  ಈ ಬಗ್ಗೆ ಪೂರ್ವಸಿದ್ಧತಾ ಸಭೆಯು ಶನಿವಾರ  ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಆಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ  ಮಾತಾನಾಡಿದ ಅವರು ಎಲ್ಲಾ ವಿವರಗಳನ್ನು ಪರಿಶಿಲಿಸಿ ನಿಗದಿ ಪಡಿಸಿದ ದಿನಾಂಕಗಳಂದು ವಿದ್ಯಾರ್ಥಿಗಳು ಹಾಜರಿರುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.6. ವ್ಯಕ್ತಿಯೋರ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸುತ್ತಿರುವಾಗಲೇ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಫರಂಗಿಪೇಟೆಯ ವಿನಯರಾಜ್ (34) ಮೃತಪಟ್ಟವರು. ಭಾನುವಾರ ರಾತ್ರಿ ಅಮೆಚೂರು ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ವಿನಯರಾಜ್ ಕೂಡಾ ಸ್ಪರ್ಧಿಸಿದ್ದರು. ಪವರ್ ಲಿಫ್ಟರ್ ಆಗಿದ್ದ ವಿನಯರಾಜ್ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸಿದ್ದರು. ಪ್ರದರ್ಶನ ನೀಡುತ್ತಿದ್ದಂತೆ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಸವಣೂರು, ನ.6. ದ.ಕ.ಜಿಲ್ಲಾ ಯುವಜನ ಒಕ್ಕೂಟದ ಮನವಿಯನ್ನು ಪುರಸ್ಕರಿಸಿ ಯುವಜನ ಮೇಳ, ಯುವಜನೋತ್ಸವ, ಯುವಸಮ್ಮೇಳನ ಕಾರ್ಯಾಗಾರವನ್ನು ಪ್ರತ್ಯೇಕವಾಗಿ ಆಯೋಜಿಸಲು ಕ್ರಮಕೈಗೊಂಡು ಯುವಜನರ ಬೇಡಿಕೆಯನ್ನು ಈಡೇರಿಸಿದಕ್ಕಾಗಿ ದ.ಕ.ಜಿಲ್ಲಾ ಯುವಜನ ಒಕ್ಕೂಟದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿಯಲ್ಲಿ ಬೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಪುತ್ತೂರು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಮಂಜೂರುಗೊಳಿಸಿದ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ಕೇಳಿಕೊಳ್ಳಲಾಯಿತು. ಈ ಸಂಧರ್ಭ ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ Read More »

ಕರಾವಳಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ
Scroll to Top