ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಅ.23. ಜಿಲ್ಲಾಡಳಿತವು ಮರಳು ನೀತಿಯನ್ನು ಸಡಿಲಗೊಳಿಸಿ ಎಲ್ಲಾ ವರ್ಗದ ಜನತೆಗೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಇದರ ವಿರುದ್ಧ ಅ. 27 ರಂದು ಕಡಬ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬ್ ಎಚ್ಚರಿಸಿದರು. ಕಡಬ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರಳು ನೀತಿಯಿಂದ ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ನಿವಾರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮುತುರ್ವಜಿ ವಹಿಸಬೇಕೆಂದು ಆಗ್ರಹಿಸಿದರು. ಕಡಬ ತಾಲೂಕಿನಾದ್ಯಂತ ನೈರ್ಸಗಿಕ […]
ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ Read More »
ಕರಾವಳಿ








