➤ನೇಣಿಗೆ ಶರಣಾದ ಮೂವರು ಸಹೋದರಿಯರು
(ನ್ಯೂಸ್ ಕಡಬ) newskadaba.com, ತುಮಕೂರು, ಜ. 20. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಕನಹಾಲ್ ತಾಂಡ್ಯ ಬಳಿಯ ಒಂದು ಮನೆಯಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿದ್ದರು. ಆದರೆ ಈಗ ಆ ಮನೆಯಲ್ಲಿ ದುರಂತವೊಂದು ಸಂಭವಿಸಿದೆ. ಈ ಘಟನೆಯಿಂದ ತಾಂಡ್ಯದ ಜನರೇ ಬೆಚ್ಚಿಬಿದ್ದಿದ್ದಾರೆ. ಮೂವರು ಅನಾಥ ಸಹೋದರಿಯರು ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) […]
➤ನೇಣಿಗೆ ಶರಣಾದ ಮೂವರು ಸಹೋದರಿಯರು Read More »
ಕರ್ನಾಟಕ, ಕ್ರೈಮ್ ನ್ಯೂಸ್





