ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ) newskadaba.com ನವದೆಹಲಿ, ಜು.08. ರೈತರು ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಥವಾ ಇನ್ನಿತರ ಯಾವುದೇ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಮಾಡುವಂತೆ ಬಲವಂತಪಡಿಸಬಾರದು. ಇಂಥಹ ಸಂದರ್ಭದಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಈ ಬಗ್ಗೆ ತಮಿಳುನಾಡು ರೈತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ […]
ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »
ರಾಷ್ಟ್ರೀಯ ನ್ಯೂಸ್








