ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ.22. ಸಾಲ ಮನ್ನಾ ಎಂಬುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗಿದ್ದು, ತೀವ್ರ ಸಂಕಷ್ಟದ ಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು. ಆದರೆ ಇದು ಸಮಸ್ಯೆಗಳಿಗೆ ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ. ಕರ್ನಾಟಕ ಸರಕಾರವು ಬುಧವಾರದಂದು ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಪ್ರತಿಯೊಬ್ಬ ರೈತನ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, […]
ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ Read More »
ರಾಷ್ಟ್ರೀಯ ನ್ಯೂಸ್








