ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪರಿಸರವು ಕೋಮುದ್ವೇಷದಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ. ಅವರನ್ನು 307 ಸೆಕ್ಷನ್ ಹಾಕಿ ಬಂಧಿಸಿ. ಹೊರಗೆ ಬರದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರದಂದು ಬಂಟ್ವಾಳದ ಐಬಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೆಲವು ಮುಸ್ಲಿಂ ಮುಖಂಡರು ಮನವಿಯನ್ನು ಸಲ್ಲಿಸಿದ್ದರು. ಈ […]
ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ Read More »
ಕರಾವಳಿ







