ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಜೂ.10. ಬಿಜೆಪಿ ಕಾರ್ಯಕರ್ತರು ಅಧಿಕಾರದ ಆಸೆಯಿಲ್ಲದೆ ಪಕ್ಷದ ವಿಚಾರಗಳಿಗೆ ಮಹತ್ವ ನೀಡಿ ಸಂಘಟನೆ ಮೂಲಕ ಪಕ್ಷ ಬೆಳೆಸುತ್ತಿದ್ದಾರೆ. ಅಧುನಿಕ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಕೇಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಚಾರಕ್ಕೆ ಒತ್ತು ಕೊಡುವ ಸರಕಾರ ನಮ್ಮನ್ನಾಳುತ್ತಿದೆ. ಅಭಿವೃದ್ದಿಯೆನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಅಭಿವೃದ್ದಿಯ ದೂರದೃಷ್ಟಿಯಿಲ್ಲದೆ […]
ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ Read More »
ಕರಾವಳಿ






