ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…!
(ನ್ಯೂಸ್ ಕಡಬ) newskadaba.com ಗದಗ, ಡಿ. 23. ಕೆಲ ದಿನಗಳ ಹಿಂದೆ ಗದಗ ಜಿಲ್ಲೆಯ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಿಂದ ಸಹ ಶಿಕ್ಷಕಿ ಹಾಗೂ ಆಕೆಯ ಮಗ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ನಡೆದಿದ್ದು, ಶಿಕ್ಷಕಿಯ ಮಗ ಸ್ಥಳದಲೇ ಮೃತ ಪಟ್ಟಿದ್ದನ್ನು. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಫಲಿಸದೆ ಡಿ 22ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಿಕ್ಷಕಿ ಗೀತಾ ಕರ್ತವ್ಯ ನಿರ್ವಹಿಸುತ್ತಿದ್ದ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುತ್ತಪ್ಪ […]
ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…! Read More »
ಕರ್ನಾಟಕ, ಕ್ರೈಮ್ ನ್ಯೂಸ್



