ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್ ಗೆ ಕರೆ
(ನ್ಯೂಸ್ ಕಡಬ) newskadaba.com ಕೋಲಾರ, ಡಿ. 16. ರಸ್ತೆ ಅಭಿವೃದ್ದಿಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆ ಇಂದು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ ಬಂದ್ ಹಿನ್ನೆಲೆ ಇಂದು ನಗರದ ಶಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ, ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಖಾಸಗಿ ಶಾಲೆಗಳ ಜಿಲ್ಲಾಧ್ಯಕ್ಷ ಸದಾನಂದ್ ಮಾಹಿತಿ ನೀಡಿದ್ದಾರೆ. ಕೋಲಾರ ನಗರದ ರಸ್ತೆಗಳ ಸಮಗ್ರ ಅಭಿವೃದ್ಧಿ ಮಾಡದಿರುವುದನ್ನು ಖಂಡಿಸಿ ಡಿಸೆಂಬರ್ 16 ರ […]
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್ ಗೆ ಕರೆ Read More »
ಕರ್ನಾಟಕ





