ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ
(ನ್ಯೂಸ್ ಕಡಬ) newskadaba.com.ತುಮಕೂರು , ಮೇ.19. ಬೆಸ್ಕಾಂ, ಜೆಸ್ಕಾಂ ಸೇರಿದಂತೆ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳ ಸಿಬ್ಬಂದಿಗೆ ಹೊಸ ತಲೆನೋವು ಶುರುವಾಗಿದೆ. ಚುನಾವಣಾ ಫಲಿತಾಂಶ ಬಂದ ಬಳಿಕ ಜನರು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹೇಳುತ್ತಿದ್ದಾರೆ. ಅದ್ಯಾರ ಬರ್ತಾರೊ ಬರಲಿ. ಬೆಸ್ಕಾಂ ಸಿಬ್ಬಂದಿಗೆ ವೃದ್ಧೆಯೊಬ್ಬರು ಅವಾಜ್ ಹಾಕಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಟಿ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ, ಕಾಂಗ್ರೆಸ್ ಪಕ್ಷದವರು ಫ್ರೀ ಕೊಡ್ತಿನಿ ಅಂದಿದ್ರು. ಈಗ […]
ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ Read More »
ಕರಾವಳಿ







