ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ
(ನ್ಯೂಸ್ ಕಡಬ) newskadaba,ಮಂಗಳೂರು ಜೂ.26:ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಬಿಗಿ ಗೊಳಿಸಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಿಂದ ಹೊರಭಾಗದಲ್ಲಿ ಜನ ಓಡಾಟ ಕಂಡು ಬರುತ್ತಿದ್ದು, ಶೀಘ್ರದಲ್ಲಿ ಕಡಿವಾಣ ಹಾಕಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು ಲಾಕ್ ಡೌನ್ ಗೆ 99.9%. ಜನ ಉತ್ತಮವಾಗಿ ಸ್ಪಂದಿಸುತ್ತಿದ್ದರೂ, 1% ಜನರಿಂದ ಲಾಕ್ ಡೌನ್ ನಿಯಮಾವಳಿಗಳು ಮುಂದುವರಿಯುತ್ತಿದೆ. ಪರಿಣಾಮ ಎಲ್ಲರಿಗೂ ತೊಂದರೆಯಾಗುತ್ತಿದೆ.ಕಾನೂನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಣವಾಗಿ ನಾವು ಯಥಾ ಸ್ಥಿತಿಗೆ ಬರಲು […]
ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ Read More »
ಕರಾವಳಿ, ಕರ್ನಾಟಕ









