ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್ ರೈ ಅಗ್ರಹ
(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್ […]










