ಕಡಬ ನ್ಯೂಸ್

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.18: ದೆಹಲಿಯ ಆರೆಂಜ್ ಗ್ಲೋಬಲ್ ಒಲಿಂಪಿಯಾಡ್ ಅವರು 2019-20 ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಯತಿನ್ ಬಿ.ಎಸ್ ರಾಷ್ಟ್ರ ಮಟ್ಟದ ವಿಜ್ಞಾನ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರ್‍ಯಾಂಕ್ ಪಡೆದಿದ್ದಾನೆ. ಈ ಪ್ರಶಸ್ತಿ ರೂ. 40,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಹೊಂದಿದೆ.     ಇವರು ಕಡಬ ನಿವಾಸಿ ನಿವೃತ್ತ ಯೋಧ ಸೇಸಪ್ಪ ಗೌಡ ಮತ್ತು ಪುತ್ತೂರು ಠಾಣೆಯ […]

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್ Read More »

ಕರಾವಳಿ

ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಲು ಡಿಸೆಂಬರ್ 28 ರೊಳಗೆ ಕೊನೆಯ ದಿನ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ತಾಲೂಕು ಸಹಾಯಕ ಕೃಷಿ

ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಚಿತ್ತಾರಿಯ ಬಾರಿಕ್ಕಾಡ್‌‌‌ ನಿವಾಸಿ ತಾಜುದ್ದೀನ್‌‌ (39) ಎಂದು ಗುರುತಿಸಲಾಗಿದೆ.ಈತ ಡಿ.17ರ ಗುರುವಾರದಂದು ಸಂಜೆ 4.30 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ತಪಾಸಣೆ ನಡೆಸಿದ ವೇಳೆ ಯುರೋಪಿಯನ್‌‌ ಕರೆನ್ಸಿ ಯೂರೊ ಹಾಗೂ ಯುಎಇ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ

(ನ್ಯೂಸ್ ಕಡಬ) newskadaba.com ಪಂಜ, ಡಿ.18: ಕೇರ್ ಟ್ರಸ್ಟ್( ರಿ )ಪ್ರೈಮ್ ಎಜುಕೇಶನ್ ತಮಿಳುನಾಡು, ಇದರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಪ್ರಶಸ್ತಿ ಪಡೆದು ಹೆಮ್ಮೆ ಗರಿ ಮೂಡಿಸಿದ್ದಾರೆ. ಪ್ರೌಢ ವಿಭಾಗ: ವಿದ್ಯಾರ್ಥಿಗಳಾದ ,ಅಭಿನ್ ಗೌಡ ಪ್ರಥಮ: ಸೈಂಟ್ ಜೋಸೆಫ್ ಪ್ರೌಢಶಾಲೆ ಸುಳ್ಯ. ಅಭಿಜ್ಞಾ ಪಿ.ಎಸ್ :ದ್ವಿತೀಯ :ಸೈಂಟ್ ಆನ್ಸ್ ಪ್ರೌಢಶಾಲೆ ಕಡಬ. ಪ್ರಾಥಮಿಕ ವಿಭಾಗ: ಅನ್ವಿತಾ ಸಿ-ಪ್ರಥಮ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ Read More »

ಕರಾವಳಿ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ನಬಾರ್ಡ್ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆಧಾರದಲ್ಲಿ ಲೀಡ್ ಬ್ಯಾಂಕ್ ಮೂಲಕ ಜಿಲ್ಲಾ ಸಾಲ ಯೋಜನೆಯನ್ನು ರೂಪಿಸಿ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಡಿ.ಸಿ.ಸಿ.ಡಿ.ಎಲ್.ಆರ್.ಸಿ ಚೇರ್‍ಮ್ಯಾನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಸೂಚಿಸಿದರು.ಅವರು ಇಂದು ತಮ್ಮ ಕಚೇರಿಯಲ್ಲಿ ನಬಾರ್ಡ್ ವತಿಯಿಂದ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆರ್ಥಿಕ ವರ್ಷ 2021-22ರ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಬ್ಯಾಂಕಿನ ಮ್ಯಾನೇಜರ್‍ಗಳಿಗೆ ವಿವಿಧ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ Read More »

ಕರಾವಳಿ

ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18: ಹೆಣ್ಣು ಮಕ್ಕಳಿಗೆ ರಾಜ್ಯದ ರಾಜಧಾನಿ ಸೇಫ್ ಅಲ್ವಾ ಎನ್ನುವ ಪ್ರಶ್ನೆ ಮತ್ತೊಮ್ಮೆ ಎದ್ದಿದೆ. ಕಾರಣ ಮಹಾನಗರದಲ್ಲಿ ಇಂತಹ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಿವೆ. ಈಗ ಮತ್ತೊಂದು ಅತ್ಯಾಚಾರ ಪ್ರಕರಣ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮುಕ ಆರೋಪಿ ಮುಬಾರಕ್ (28) ಎಂಬಾತನೇ ಈ ಕೃತ್ಯ ಎಸಗಿದ್ದಾನೆ. ಸಂತ್ರಸ್ತ ಯುವತಿ ಕಂಪ್ಯೂಟರ್ ಸೈನ್ಸ್ ಕೋರ್ಸ್ ಓದುತ್ತ, ಮದುವೆಗಳಲ್ಲಿ ಸ್ವಾಗತಕಾರ್ತಿಯಾಗಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದಳು. ವಿವಾಹವೊಂದರಲ್ಲಿ ಪಾಲ್ಗೊಂಡಿದ್ದ ಯುವತಿ

ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ Read More »

ಕರಾವಳಿ

ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18:ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಾನಕ್ಕೆ ದೇವರ ಗುಂಡಿ ಯಿಂದ ಪವಿತ್ರ ಜಲವನ್ನು ತಂದು ಮಲ್ಲಿಕಾರ್ಜುನ ದೇವರಿಗೆ ಅಭಿಷೇಕದ ನಂತರ ಭಕ್ತಾದಿಗಳಿಗೆ ತೀರ್ಥ ವಿತರಿಸುವ ಸಂಪ್ರದಾಯ ನಡೆಯಿತು.   ಸಂಪ್ರದಾಯದ ಪ್ರಕಾರ ಸುಳ್ಯ ವಿಶ್ವಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಾರ್ಯಕರ್ತರು ಮತ್ತು ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ದೇವಳದ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವರಗುಂಡಿಯಿಂದ ಪವಿತ್ರ ತೀರ್ಥ ಜಲವನ್ನು ಶ್ರೀ ದೇವರ ಸನ್ನಿಧಾನಕ್ಕೆ

ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ Read More »

ಕರಾವಳಿ

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಬೋಟ್ ಮಾಲೀಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ:, ಡಿ.18: ರವಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 28 ಮೀನುಗಾರರ ಪೈಕಿ ಸುಧೀರ್‌ ಮುಲ್ಕಿ(30) ಎಂಬವರ ಮೃತದೇಹ ಡಿ.16ರ ಬುಧವಾರದಂದು ಮಲ್ಪೆ ಬಂದರಿನಲ್ಲಿ ಟಿ ಧಕ್ಕೆಯ ಹೊಳೆಯಲ್ಲಿ ಪತ್ತೆಯಾಗಿದೆ. ಉಡುಪಿಯ ಕೊಡವೂರು ಗ್ರಾಮದ ನಿವಾಸಿ ಮಹಮ್ಮದ್ ಅಲಿ(42) ಇವರು ಮಲ್ಪೆಯಲ್ಲಿ ಜಯಲಕ್ಷ್ಮೀ ಬೋಟಿನ ಪಾಲುದಾರಿಕೆ ನಡೆಸಿಕೊಂಡಿದ್ದಾರೆ. ಡಿ.13ರ ರವಿವಾರದಂದು ಅಶೋಕ ಸುವರ್ಣ ತಂಡೇಲರಾಗಿ ಹಾಗೂ ಗಣೇಶ, ಸುಧೀರ್, ನಾರಾಯಣ ಹಾಗೂ ಇತರರೊಂದಿಗೆ 28 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿ ಡಿ.14ರ

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಬೋಟ್ ಮಾಲೀಕನ ಮೃತದೇಹ ಪತ್ತೆ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಶ್ರೀ ಸುಬ್ರಹ್ಮಣ್ಯ, ಡಿ.17: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಆರಂಭಿಸಿದರು. ಮಂಗಳವಾರ ಮುಂಜಾನೆ ಮತ್ತು ಸಂಜೆ ಕೆಲವು ಭಕ್ತರು ಸೇವೆ ನೆರವೇರಿಸಿದರು. ಜಾತ್ರೋತ್ಸವದ ಪ್ರಧಾನ ದಿನವಾದ ಚೌತಿ, ಪಂಚಮಿಯಂದು ಅಧಿಕ ಸಂಖ್ಯೆಯಲ್ಲಿ ಭಕ್ತರು ಈ ಸೇವೆ ನೆರವೇರಿಸುತ್ತಾರೆ. ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದ ರಾಜರಸ್ತೆ, ರಥಬೀದಿಯಲ್ಲಿ ಉರುಳಿಕೊಂಡು ದೇವಳಕ್ಕೆ ಬಂದು ದೇವಸ್ಥಾನದಲ್ಲಿ ಪ್ರದಕ್ಷಿಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ Read More »

ಕರಾವಳಿ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಅಮೃತಸರ್, ಡಿ.17: ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ. ಗಡಿ ಭದ್ರತಾ ಪಡೆಯ ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.   ಇಂದು ಮುಂಜಾನೆ 2.30 ರ ಸುಮಾರಿಗೆ ಅಟಾರಿಯ ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್
Scroll to Top