ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು
(ನ್ಯೂಸ್ ಕಡಬ) newskadaba.com ಕಡಬ, ಆ. 02. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಗೌಡ ಬಾನಡ್ಕ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. ಜುಲೈ 28ರಂದು ಉಡುಪಿ ನಗರ ಬಸ್ ನಿಲ್ದಾಣ ಸಮೀಪದ ಜಟ್ಕಾ ಸ್ಟ್ಯಾಂಡ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಎಡಿಕ್ಟ್’ […]
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು Read More »
ಕರಾವಳಿ







