ವಿಧಾನಸಭಾ ಚುನಾವಣೆ ➤ ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06 ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದ್ದು, 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು ಇರುವುದು ಪಟ್ಟಿಯಿಂದ ತಿಳಿದುಬಂದಿದೆ. ಇನ್ನುಳಿದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪದ ಕುರಿತು ವಿಚಾರಣೆ ನಡೆಯುತ್ತಿರುವ ಕಾರಣ ಜನವರಿ 15 ರಂದು ಪಟ್ಟಿಯ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ. ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ […]
ವಿಧಾನಸಭಾ ಚುನಾವಣೆ ➤ ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ..! Read More »
ಕರ್ನಾಟಕ
