ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.!
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ […]
ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.! Read More »
ಕರಾವಳಿ









