ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಮಧ್ಯರಾತ್ರಿ ಒಂದು ಗಂಟೆ ಗೆ ರಕ್ತದಾನಮಾಡುವ ಮೂಲಕ ಯುವಕರ ತಂಡವೊಂದು ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಓರ್ವ ವ್ಯಕ್ತಿಯ ಶಸ್ತ್ರ ಚಿಕಿತ್ಸೆ ಗೆ ನೆರವಾಗಿದ್ದಾರೆ. ನಗರದ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಸದಸ್ಯರು ಮಧ್ಯರಾತ್ರಿ 1 ಗಂಟೆಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಯದುನಂದನ್ ಎಂಬವರಿಗೆ ತುರ್ತು ರಕ್ತದ ಅಗತ್ಯವಿತ್ತು. ಈ ವಿಷಯ […]
ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ Read More »
ಕರಾವಳಿ









