ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಗೃಹ ಸಚಿವ ಬಸವರಾಜ ಬೊಮ್ಮಾಯಿ ರವರು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಂದರೇ (2025) ರೊಳಗೆ ಪೊಲೀಸ್ ಸಿಬ್ಬಂದಿಗಾಗಿ 11000 ಮನೆಗಳ ನಿರ್ಮಾಣ ಗುರಿಯನ್ನು ರಾಜ್ಯ ಸರಕಾರ ಹೊಂದಿದ್ದು, ಇದಕ್ಕಾಗಿ ಬಜೆಟ್ ನಲ್ಲಿ ಮಂಜುರಾತಿ ನೀಡಲಾಗಿದೆ ಎಂದು ಹೇಳಿದ್ದಾರೆ. ದ.ಕ ಜಿಲ್ಲೆಯಲ್ಲಿ 192 ಗೃಹ ನಿರ್ಮಾಣ ಬೇಡಿಕೆ ಬಂದಿದ್ದು, ನಿವೇಶನ ಲಭ್ಯ ಇರುವ 74 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡುವ ಕುರಿತು ಜಿಲ್ಲಾಧಿಕಾರಿ ಕಛೇರಿಯಿಂದ ವರದಿ ಬಂದಿದೆ. […]
ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ Read More »
ಕರಾವಳಿ









