ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ
(ನ್ಯೂಸ್ ಕಡಬ) newskadaba.com ಪಂಜ ನ. 26: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಅಗೋಳಿಬೈಲುಗುತ್ತು ರವರು ಇಂದು ಆಯ್ಕೆಯಾಗಿದ್ದಾರೆ. ಇಲಾಖೆಯ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಆಯ್ಕೆ ಮಡಿದ್ದಾರೆ. ದೇವಳದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.
ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ Read More »
ಕರಾವಳಿ









