ಮಂಗಳೂರು ಖಾಸಗಿ ಆಸ್ಪತ್ರೆಗೆ ಪ್ರಧಾನಿ ಕಾರ್ಯಾಲಯದಿಂದ 12ಲಕ್ಷ ರೂಪಾಯಿ ದಂಡ
(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕೊರೊನಾ ಹಿನ್ನಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವಾಗ ಖಾಸಗಿ ಆಸ್ಪತ್ರೆಗಳು ಒಂದಲ್ಲ ಒಂದು ರೀತಿಯಲ್ಲಿ ಹಣ ಮಾಡುವ ದಂಧೆ ನಡೆಯುತ್ತಲೇ ಇದೆ. ಇದೀಗ ಮಂಗಳೂರಿನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಡ ರೋಗಿಯನ್ನು ಸೂಕ್ತ ಚಿಕಿತ್ಸೆ ನೀಡುವುದು ಬಿಟ್ಟು, ಲಕ್ಷಾಂತರ ರೂಪಾಯಿ ಬಿಲ್ ಮಾಡಿರುವ ಘಟನೆ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಪ್ರಧಾನಿ ಕಾರ್ಯಾಲಯ ಆಸ್ಪತ್ರೆಗೆ 12,96,320 ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ. ಪಣಂಬೂರು ವ್ಯಕ್ತಿಯೊಬ್ಬರು ಫೆಬ್ರವರಿ ತಿಂಗಳಿನಲ್ಲಿ […]
ಮಂಗಳೂರು ಖಾಸಗಿ ಆಸ್ಪತ್ರೆಗೆ ಪ್ರಧಾನಿ ಕಾರ್ಯಾಲಯದಿಂದ 12ಲಕ್ಷ ರೂಪಾಯಿ ದಂಡ Read More »
ಕರಾವಳಿ









