ನ್ಯೂಸ್ ಕಡಬ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ. ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.ಕಳೆದ ಕೆಲವು ದಿನಗಳಿಂದ […]

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 24: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ.     ಕಡಬ ತಾಲೂಕಿನ ಕಾಣಿಯೂರು ಗ್ರಾಮದ 20 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪುತ್ತೂರು ಕಸಬದ 42 ವರ್ಷದ ಮಹಿಳೆ ಮತ್ತು ಕುಂಬ್ರದ 81 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 24: ಕಳೆದ ದಿನ ಬೆಳಂದೂರು ಸಮೀಪ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.     ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.  

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಪ್ರಕೃತಿ ವಿಸ್ಮಯ ➤ 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದ ದನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ರಾಮಣ್ಣ ಗೌಡ ಅವರ ಸಾಕು ದನವೊಂದು 2 ಕರುಗಳಿಗೆ ಜನ್ಮ ನೀಡಿದೆ.     ಒಂದು ಕರು ಸರಿಯಾಗಿಯೇ ಇದ್ದು, ಇನ್ನೊಂದು ಕರು ವಿಸ್ಮಯವಾಗಿದೆ. ಪ್ರಕೃತಿ ವೈಚಿತ್ರಗಳು ಹೇಗೆಲ್ಲಾ ನಡೆಯುತ್ತದೆ ಎಂಬುದಕ್ಕೆ ತಕ್ಕ ಸಾಕ್ಷಿಯಾಗಿರುವ ದನವೊಂದು 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದೆ. ಈ ವಿಸ್ಮಯಕಾರಿ ಕರುವನ್ನು ನೋಡಲು ಕುತೂಹಲದಿಂದ ಹಲವೆಡೆಯಿಂದ ಜನರು ಆಗಮಿಸುತ್ತಿದ್ದಾರೆ.    

ಬೆಳ್ತಂಗಡಿ: ಪ್ರಕೃತಿ ವಿಸ್ಮಯ ➤ 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದ ದನ Read More »

ಕರಾವಳಿ

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್”

(ನ್ಯೂಸ್ ಕಡಬ) newskadaba.com ದೆಹಲಿ ನ. 24: WWE ಕುಸ್ತಿ ನೋಡಿಕೊಂಡೇ ಬೆಳೆದ ದೊಡ್ಡವರಾದವರಿಗೆ ಬೇಸರವಾಗುವ ಬೆಳವಣಿಗೆಯೊಂದರಲ್ಲಿ, ‘ದಿ ಅಂಡರ್‌ಟೇಕರ್‌’ ಕುಸ್ತಿ ಅಂಗಳಕ್ಕೆ ನಿವೃತ್ತಿ ಘೋಷಿಸಿದ್ದಾರೆ. ‘ದಿ ಅಂಡರ್‌ಟೇಕರ್‌’ ಹೆಸರಿನ ಸ್ಟೇಜ್‌ನೇಮ್‌ನಿಂದಲೇ ಜನಪ್ರಿಯರಾದ ಮಾರ್ಕ್ ವಿಲಿಯಮ್ ಕಾಲವೇ, “ನೆಮ್ಮದಿಯಿಂದ ನಿವೃತ್ತ ಜೀವನ ನಡೆಸುವ ಕಾಲ ಬಂದಿದೆ” ಎಂದು ತಮ್ಮ ಟ್ವೀಟರ್‌ ಮೂಲಕ ಹೇಳಿಕೊಂಡಿದ್ದಾರೆ.   55ರ ಹರೆಯದ ಈ ವೃತ್ತಿಪರ ಕುಸ್ತಿಪಟುವಿನ ವಿದಾಯಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.  55 ವರ್ಷದ ಈ ಕುಸ್ತಿಪಟು, ತಮ್ಮ 30

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್” Read More »

ರಾಷ್ಟ್ರೀಯ ನ್ಯೂಸ್

ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವನ್ನು ನೆರವೇರಿಸಿದರು. ಮಂಗಳೂರಿನ ಮೂಡುಶೆಡ್ಡೆ ಗ್ರಾಪಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮೂಡುಶೆಡ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸಹಯೋಗದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಮತ್ತು ಸುಮಾರು 69 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮ ಮುಂದುವರಿದ ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ

ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 24: ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು. ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ದೇಶದಲ್ಲಿ ದಿನಗಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ Read More »

ಕರಾವಳಿ

ಅಸ್ಸಾಂನಲ್ಲಿ ದಾಖಲೆ ಬರೆದಿದ್ದ ಮಾಜಿ ಸಿಎಂ ತರುಣ್ ಗೊಗೋಯಿ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ ನ. 24: ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.  84 ವರ್ಷದ ತರುಣ್ ಗೊಗೊಯಿ ಅವರು ವಿಧಿವಶರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ.     ಕಾಂಗ್ರೆಸ್ ಮುಖಂಡರು ಗೌಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನವೆಂಬರ್ 2ರಿಂದ ಕೊರೋನಾ ನಂತರದ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಎರಡು ತಿಂಗಳ ಚಿಕಿತ್ಸೆ ಬಳಿಕ ಕೊರೋನಾದಿಂದ ಚೇತರಿಸಿಕೊಂಡಿದ್ದ

ಅಸ್ಸಾಂನಲ್ಲಿ ದಾಖಲೆ ಬರೆದಿದ್ದ ಮಾಜಿ ಸಿಎಂ ತರುಣ್ ಗೊಗೋಯಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ವೃತ್ತದ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಂಜ ಗ್ರಾಮದ, ನಿಡಿಗಲ್ ಎಂಬಲ್ಲಿ ಮನೆ ದರೋಡೆ ಯತ್ನ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಸಿಸಿಐ ಬೆಳ್ತಂಗಡಿ ಮತ್ತು ಪಿಎಸೈ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಆರೋಪಿಗಳಿಂದ ಸುಮಾರು ರೂ 8 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.     ಬಂಟ್ವಾಳ ತಾಲೂಕಿನ ಮೇಲ್ಕಾರ್ ಬಳಿ ಪಿ ಇರ್ಫಾನ್(28) ಬಿನ್, ಬಜಾಲ್ ಪಡ್ಪು ಮನೆ, ಮಂಗಳೂರು ತಾಲೂಕು

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು ನ. 24: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ನನ್ಯದಲ್ಲಿ ಕಾರೊಂದು ರಸ್ತೆ ಬೇಲಿಗೆ ಢಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ನಡೆದಿದೆ.     ಕಾರಿನಲ್ಲಿದ್ದ ಕಾರು ಚಾಲಕನಿಗೆ ಎರಡು ದಿನದ ಹಿಂದೆ ಮದುವೆಯಾಗಿದ್ದು, ಕಾರಿನಲ್ಲಿ ದಂಪತಿಗಳು ಮತ್ತು ಕಾರು ಚಾಲಕನ ತಂಗಿ ಪ್ರಯಾಣಿಸುತ್ತಿದ್ದು, ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ನನ್ಯ ಸಮೀಪದಲ್ಲಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ

ಪುತ್ತೂರು: ಕಾರು ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top