ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ನ.22 ರಂದು ಮಾಜಿ ಅಡ್ವೊಕೇಟ್ ಜನರಲ್ ಶ್ರೀ ಎ.ಎಸ್.ಪೊನ್ನಣ್ಣರವರು ಭೇಟಿ
(ನ್ಯೂಸ್ ಕಡಬ) newskadaba.com ಗೂನಡ್ಕ ನ. 21: ನ. 22 ರಂದು ನಾಳೆ (ಭಾನುವಾರ) ದಂದು ಅಪರಾಹ್ನ 3:30 ಕ್ಕೆ ಸಂಪಾಜೆ ಗ್ರಾಮದ ಗೂನಡ್ಕಕ್ಕೆ ಕೆ.ಪಿ.ಸಿ.ಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ರಾದ ಕರ್ನಾಟಕ ಸರ್ಕಾರ ದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ರವರು ಭೇಟಿ ನೀಡಲಿದ್ದಾರೆ. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಕುರಿತಾಗಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆ ಸಭೆ […]









