ಸುರತ್ಕಲ್: ಅಸ್ವಸ್ಥ ಪ್ರಯಾಣಿಕನ ಜೀವ ಉಳಿಸಲು ಬಸ್ ನಿರ್ವಾಹಕನ ಹರಸಾಹಸ
(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗ ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕನ ಜೀವ ಉಳಿಸಲು ಬಸ್ಸಿನ ನಿರ್ವಾಹಕ ಜೀವದ ಹಂಗು ತೊರೆದು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಸುರತ್ಕಲ್ ಸಮೀಪದ ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸನಿಹದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣ ಗಣೇಶ್ ಅವರು […]
ಸುರತ್ಕಲ್: ಅಸ್ವಸ್ಥ ಪ್ರಯಾಣಿಕನ ಜೀವ ಉಳಿಸಲು ಬಸ್ ನಿರ್ವಾಹಕನ ಹರಸಾಹಸ Read More »
ಕರಾವಳಿ









