ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ ಇರಿಸಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್ನಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ತಮ್ಮ ಕುಟುಂಬದೊಂದಿಗೆ ಇರುವ ಅವರ ಫೋಟ ಬಳಸಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಅವರ ಆಪ್ತರ ವಲಯದಲ್ಲಿ ಹಣದ ಬೇಡಿಕೆ ಇರಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹೆಸರು, ಫೋಟೊ, ಹುದ್ದೆಯನ್ನು ಬಳಸಿ […]
ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ Read More »
ಕರಾವಳಿ









