ಪುತ್ತೂರು: ಆಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ
(ನ್ಯೂಸ್ ಕಡಬ) newskadaba.com ಪುತ್ತೂರು, ನ. 18: ಕಳೆದ ದಿನ ಆರ್ಯಾಪು ಮರಿಕೆಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆಯೋರ್ವರನ್ನು ಪುತ್ತೂರು ಅಗ್ನಿ ಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಬಾವಿಗೆ ಬಿದ್ದ ವೃದ್ಧೆಯನ್ನು ಆರ್ಯಾಪು ಮರಿಕೆ ನಿವಾಸಿ 90 ವರ್ಷ ಪ್ರಾಯದ ಸರಸ್ವತಿ ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ನೀರು ತರಲೆಂದು ಹೋದವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ವಿಷಯ ಕೇಳಿದ ಕೂಡಲೇ ಪಕ್ಕದ ಮನೆಯವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. […]
ಪುತ್ತೂರು: ಆಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ Read More »
ಕರಾವಳಿ









