ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17: ಮೂವರು ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟ ಬಾಲಕನನ್ನು ಚೆಮ್ನಾಡ್ ಕೊಂಬನಡ್ಕದ ಮಿಸ್ಭಾಹ್ (15) ಎಂದು ಗುರುತಿಸಲಾಗಿದೆ. ಮಿಸ್ಭಾಹ್ ಚೆಮ್ನಾಡ್ ಜಮಾ ಅತ್ ಹಯರ್ ಸೆಕಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಮೂವರು ಸ್ನೇಹಿತರ ಜೊತೆ ಚಂದ್ರಗಿರಿ ಹೊಳೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದನು. ಸ್ಥಳೀಯರು, ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ಕಾರ್ಯಚರಣೆ ನಡೆಸಿದರೂ ಪತ್ತೆಹಚ್ಚಲಾಗಲಿಲ್ಲ. ಬಳಿಕ ಇಂದು ಸ್ಥಳೀಯರು […]
ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









