ಮಂಗಳೂರು ವಿವಿ : ಡಿ.1ರಿಂದ ಪದವಿ,ಸ್ನಾತಕೋತ್ತರ ಪದವಿ ಕಾಲೇಜು ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು ನ. 13: ಡಿ.1ರಿಂದ ಮಂಗಳೂರು ವಿಶ್ವವಿದ್ಯಾಲಯ ಅಧೀನದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಆರಂಭಗೊಳ್ಳಲಿವೆ. ಕೋವಿಡ್ 19 ಅನ್ ಲಾಕ್ ಬಳಿಕ, ನ.17ರಿಂದ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.1ರಿಂದ ಕಾಲೇಜು ಆರಂಭಿಸಲು ನಿರ್ಧರಿಸಲಾಗಿದೆ. ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು ಮಂಗಳೂರು, ಉಡುಪಿ, ಕೊಡಗು ವ್ಯಾಪ್ತಿಯಲ್ಲಿರುವ […]
ಮಂಗಳೂರು ವಿವಿ : ಡಿ.1ರಿಂದ ಪದವಿ,ಸ್ನಾತಕೋತ್ತರ ಪದವಿ ಕಾಲೇಜು ಆರಂಭ Read More »
ಕರಾವಳಿ









