ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ
(ನ್ಯೂಸ್ ಕಡಬ) newskadaba.com ಶ್ರೀನಗರ, ನ.10: ದಕ್ಷಿಣ ಕಾಶ್ಮೀರದ ಸೋಪಿಯಾನ್ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಇಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರರಿಬ್ಬರನ್ನು ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ಸೇನೆಯ 34-ರಾಷ್ಟ್ರೀಯ ರೈಫಲ್ಸ್ ಮತ್ತು ಇಂದು ಕುಟ್ಪೊರಾ ಪ್ರದೇಶದಲ್ಲಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ. […]
ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ Read More »
ರಾಷ್ಟ್ರೀಯ ನ್ಯೂಸ್









