ಪಂಜ: ರಸ್ತೆ ಕಾಂಕ್ರೀಟಿಕರಣ ➤ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಪಂಜ, ನ.10: ಕಳೆದ ದಿನ ಪಂಜ ಗ್ರಾಮ ಪಂಚಾಯತ್ ವಾಣಿಜ್ಯ ಸಂಕೀರ್ಣ ಮತ್ತು ಬಸ್ ತಂಗುದಾಣಕ್ಕೆ ಹೋಗುವ ರಸ್ತೆಗೆ ಕಾಂಕ್ರೀಟಿಕರಣ ಶಾಶ್ವತ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ರವರು ದೀಪ ಬೆಳಗಿಸುವುದರ ಮೂಲಕ ಹಾಗೂ ತೆಂಗಿನಕಾಯಿ ಒಡೆದು ಉದ್ಘಾಟಿಸಿದರು. ಕಾಂಕ್ರೀಟಿಕರಣ ಶಾಶ್ವತ ಕಾಮಗಾರಿ ಗೆ ಶಾಸಕ ಎಸ್.ಅಂಗಾರ ಅವರು 10 ಲಕ್ಷ.ರೂ. ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು 5.ಲಕ್ಷ ರೂ. ಅನುದಾನ ಒದಗಿಸಿದ್ದರು. ಇಲ್ಲಿ […]
ಪಂಜ: ರಸ್ತೆ ಕಾಂಕ್ರೀಟಿಕರಣ ➤ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟನೆ Read More »
ಕರಾವಳಿ









