ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧದ ಹೋರಾಟದ ಸಮಾಲೋಚನೆ ಸಭೆ ಕಳೆದ ದಿನ ಸುಬ್ರಹ್ಮಣ್ಯದಲ್ಲಿ ನಡೆಯಿತು. ದ.ಕ ಜಿಲ್ಲೆಯ ಸುಳ್ಯ, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ತಹಸೀಲ್ದಾರ್ ಕಛೇರಿ ಎದುರು 10 ಸಾವಿರ ಜನ ಮಂದಿಯನ್ನು ಸೇರಿಸಿ ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ಆ ಪ್ರಯುಕ್ತ ಪೂರ್ವಭಾವಿ […]
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ Read More »
ಕರಾವಳಿ








