ನ್ಯೂಸ್ ಕಡಬ

ದೀಪಾವಳಿ ಪಟಾಕಿ ನಿಷೇಧ ➤ ಶೀಘ್ರವೇ ಸರ್ಕಾರದ ಸುತ್ತೋಲೆ ಜಾರಿಗೆ :ಸಿಎಂ ಬಿಎಸ್ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06: ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ನಿಷೇಧ ಹೇರಿದೆ.     ಈಗಾಗಲೇ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಹರಿಯಾಣ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಇದೇ ಹಾದಿಯನ್ನು ಹಿಡಿದಿರುವ ರಾಜ್ಯ ಸರ್ಕಾರ, ದೀಪಾವಳಿಯಂದು ರಾಜ್ಯದಲ್ಲೂ ಪಟಾಕಿ ನಿಷೇಧಿಸುವಂತ ಮಹತ್ವದ ನಿರ್ಧರವನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಇದರಿಂದ ವಾಯುಮಾಲಿನ್ಯ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯಬಹುದು. ಪಟಾಕಿ ನಿಷೇಧಿಸುವ ಕುರಿತು ರಾಜ್ಯ ಸರಕಾರ ಆರೋಗ್ಯ […]

ದೀಪಾವಳಿ ಪಟಾಕಿ ನಿಷೇಧ ➤ ಶೀಘ್ರವೇ ಸರ್ಕಾರದ ಸುತ್ತೋಲೆ ಜಾರಿಗೆ :ಸಿಎಂ ಬಿಎಸ್ವೈ Read More »

ಕರ್ನಾಟಕ

ರಾಜ್ಯ ಹೆದ್ದಾರಿ ಸಂಪರ್ಕಿಸುವ “ಕಮಿಲ” ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ

(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಕುಗ್ರಾಮವಾದ ಕಮಿಲ ಗ್ರಾಮದ ರಸ್ತೆಯ ಪಾಡು ಹೇಳತೀರಾದಂತಾಗಿದೆ. ಬಳ್ಪದಿಂದ ಗುತ್ತಿಗೆದಾರರು ಸಂಪರ್ಕಿಸುವ ಈ ರಸ್ತೆ ಹೊಂಡ ಗುಂಡಿಗಳಿಂದ ಆವರಿಸಿರುವ  ಕಮಿಲ ರಸ್ತೆ ಜನರ ನೆಮ್ಮದಿಗೆ ಭಂಗ ಮಾಡಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಏನೂ ಮಾಡಲಾಗದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಳ್ಯ-ಸುಬ್ರಹ್ಮಣ್ಯ ಹಾಗೂ ಪುತ್ತೂರು ಸುಬ್ರಹ್ಮಣ್ಯ ಹೀಗೆ ಎರಡು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ.ಕುಗ್ರಾಮವಾಗಿರುವ ಕಮಿಲ ಗ್ರಾಮದ ಜನರಿಗೆ ಸಾಕಷ್ಟು ಸಮಸ್ಯೆಗಳಿದ್ದರೂ, ಕೇವಲ ಇರುವ ರಸ್ತೆಯನ್ನು ದುರಸ್ತಿಪಡಿಸಿ

ರಾಜ್ಯ ಹೆದ್ದಾರಿ ಸಂಪರ್ಕಿಸುವ “ಕಮಿಲ” ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ Read More »

ಕರಾವಳಿ

ಸುಳ್ಯ: ಉಡುಪಿ ವೃದ್ದಾಶ್ರಮದಲ್ಲಿ ಪೆರಾಜೆಯ ವೃದ್ಧ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ. 06: ಉಡುಪಿ ವೃದ್ದಾಶ್ರಮದಲ್ಲಿ ಪೆರಾಜೆ ನಿವಾಸಿ ಕಳೆದ ದಿನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಮಹಮ್ಮದ್ ಎಂದು ಗುರುತಿಸಲಾಗಿದೆ.     ಇವರು ಕಳೆದ 8 ತಿಂಗಳ ಹಿಂದೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇವರನ್ನು ಉನೈಸ್ ಪೆರಾಜೆ ಮತ್ತು ಸ್ಥಳೀಯ ಯುವಕರು ಸೇರಿ ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ. ಆದರೇ ಇವರಲ್ಲಿ ಆರೋಗ್ಯ ಸಮಸ್ಯೆ ಇದ್ದುದ್ದರಿಂದ ಇವರು ಕಳೆದ ದಿನ ನಿಧನಹೊಂದಿದ್ದಾರೆ.  

ಸುಳ್ಯ: ಉಡುಪಿ ವೃದ್ದಾಶ್ರಮದಲ್ಲಿ ಪೆರಾಜೆಯ ವೃದ್ಧ ಮೃತ್ಯು Read More »

ಕರಾವಳಿ

ಸೋಮವಾರಪೇಟೆ : ಸೊಸೆಗೆ ಗುಂಡಿಟ್ಟು ಕೊಲೆಗೆ ಯತ್ನಿಸಿದ ಮಾವ.!

(ನ್ಯೂಸ್ ಕಡಬ) newskadaba.com ಸೋಮವಾರಪೇಟೆ ನ. 06: ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಾವ ಸೊಸೆಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ.ಗುರುವಾರ ಬೆಳಗ್ಗೆ ಬೆಟ್ಟದಕೊಪ್ಪ ಗ್ರಾಮದ ಐಯ್ಯಪ್ಪ ಎಂಬುವವರು ಮಗನಾದ ಹೂವಯ್ಯನ ಪತ್ನಿ ತೀರ್ಥ ಅವರೊಂದಿಗೆ ರಸ್ತೆಯಲ್ಲಿ ದನ ಕಟ್ಟುವ ವಿಚಾರದಲ್ಲಿ ವಾಗ್ವಾದಕ್ಕಿಳಿದಿದ್ದಾರೆ.   ಮಾತಿನ ಚಕಮಕಿ ವಿಪರೀತಕ್ಕೆ ಹೋದ ಪರಿಣಾಮ ಐಯ್ಯಪ್ಪ, ತೀರ್ಥ ಅವರ ಎಡಗೈ ಮತ್ತು ಎದೆ ಭಾಗಕ್ಕೆ ಗುಂಡು ಹಾರಿಸಿದ್ದಾರೆ ಎಂದು

ಸೋಮವಾರಪೇಟೆ : ಸೊಸೆಗೆ ಗುಂಡಿಟ್ಟು ಕೊಲೆಗೆ ಯತ್ನಿಸಿದ ಮಾವ.! Read More »

ಕರಾವಳಿ

ಶಾಲೆ ತೆರೆದ ಎರಡೇ ದಿನಕ್ಕೆ 525ವಿದ್ಯಾರ್ಥಿಗಳಿಗೆ ಕೊರೋನಾ.!

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ ನ. 06: ಕೊರೊನಾ ಭೀತಿಯ ನಡುವೆ ದೇಶದಲ್ಲಿ ಶಾಲಾ, ಕಾಲೇಜು ಆರಂಭಕ್ಕೆ ಹಲವು ರಾಜ್ಯಗಳು ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸರ್ಕಾರ ಆಯಾ ರಾಜ್ಯಕ್ಕೆ ಇದನ್ನು ವಹಿಸಿ ಸುಮ್ಮನಾಗಿದೆ.     ಇದರ ನಡುವೆ ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿನ ನಡುವೆ ಪ್ರೌಢಶಾಲೆಗಳ ತರಗತಿ ಆರಂಭ ಮಾಡಿದೆ.ಶಾಲೆ ತೆರೆದು 2 ದಿನ ಆಗುವಷ್ಟರಲ್ಲಿ 525 ವಿದ್ಯಾರ್ಥಿಗಳಿಗೆ ಹಾಗೂ 829 ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದೆ. ನವೆಂಬರ್ 2 ರಿಂದ ರಾಜ್ಯದಾದ್ಯಂತ 9 ಮತ್ತು 10

ಶಾಲೆ ತೆರೆದ ಎರಡೇ ದಿನಕ್ಕೆ 525ವಿದ್ಯಾರ್ಥಿಗಳಿಗೆ ಕೊರೋನಾ.! Read More »

ಕರಾವಳಿ

ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಪುಲ್ವಾಮ, ನ. 06: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್ ನಲ್ಲಿ ಉಗ್ರ ನಿಗ್ರಹಕ ಕಾರ್ಯಚರಣೆ ಮುಂದುವರೆದಿದ್ದು, ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ, ಇಂದು ಓರ್ವ ಉಗ್ರನನ್ನು ಹತ್ಯೆ ಗೈದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.       ಪಾಂಪೋರ್’ನ ಲಾಲ್ಪೊರಾ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದರು. ಶೋಧ ಕಾರ್ಯ ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಯೋಧರ ಮೇಲೆ

ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಉಗ್ರನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕಡಬ, ಪುತ್ತೂರು ತಾಲೂಕುಗಳಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ ನ. 06: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕುಂತೂರಿನ 20 ವರ್ಷದ ಯುವತಿ, ಕೌಕ್ರಾಡಿಯ 25 ವರ್ಷದ ಯುವತಿ, 23 ವರ್ಷದ ಯುವತಿ, 48 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.    

ಕಡಬ, ಪುತ್ತೂರು ತಾಲೂಕುಗಳಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಮಸೀದಿಗಳ ಧ್ವನಿವರ್ಧಕ ತೆರವಿಗೆ ಡಿಜಿಪಿ ಆದೇಶಿಸಿಲ್ಲ ➤ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 06: ರಾಜ್ಯಾದ್ಯಂತ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ದಕಗಳನ್ನು ನಿಷೇಧಿಸಿ ತೆರವುಗೊಳಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸುದ್ ಸೂಚಿಸಿದ್ದಾರೆ ಎಂಬ ಪತ್ರ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕೀಲ ಹರ್ಷ ಮುತಾಲಿಕ್ ಅವರು ಈ ಬಗ್ಗೆ ಪೊಲೀಸ್ ಮಾಹಾ ನಿದೇಶಕರಿಗೆ ಪತ್ರ ಬೆರೆದಿದ್ದಾರೆನ್ನಲಾಗಿದೆ. ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ನಮ್ಮ ಕಚೇರಿಯಿಂದ ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ರಾಜ್ಯ

ಮಸೀದಿಗಳ ಧ್ವನಿವರ್ಧಕ ತೆರವಿಗೆ ಡಿಜಿಪಿ ಆದೇಶಿಸಿಲ್ಲ ➤ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟನೆ Read More »

ಕರ್ನಾಟಕ

ಬಿದ್ದು ಸಿಕ್ಕಿದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಮಹಿಮಾ ಮಾಲಕ

(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಬಿದ್ದು ಸಿಕ್ಕಿದ ಪರ್ಸ್ ಹಿಂತಿರುಗಿಸಿ ಮಹಿಮಾ ಆಟೋ ವಕ್ರ್ಸ್ ಮಾಲಕ ನವೀನ್ ಅವರು ಮಾನವೀಯತೆ ಮೆರೆದಿದ್ದಾರೆ.ಸುಳ್ಯದ  ಶಾಫಿ ಅವರು 7ಸಾವಿರ ಹಣ ಮತ್ತು ಇತರ ದಾಖಲೆಗಳಿದ್ದ ಪರ್ಸ್ ಕಳೆದುಕೊಂಡಿದ್ದರು.   ಈ ಪರ್ಸ್ ಮಹಿಮಾ ಆಟೋ ವಕ್ರ್ಸ್ ಮಾಲಕ ನವೀನ್ ಅವರ ಕೈಗೆ ಸಿಕ್ಕಿದೆ ಕೋಡಲೇ ಅದರಲ್ಲಿದ್ದ ದಾಖಲೆಗಳನ್ನು ಪರಿಶೀಲಿಸಿ ವಾರಿಸುದಾರರಾದ ಶಾಫಿ ಅವರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದಿದ್ದಾರೆ.  

ಬಿದ್ದು ಸಿಕ್ಕಿದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಮಹಿಮಾ ಮಾಲಕ Read More »

ಕರಾವಳಿ

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06: ಆಲೆಟ್ಟಿ ಗ್ರಾಮದ ಅರಂಬೂರು ಸ್ಥಾನದ ಮನೆಯ ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹರೀಶ ಎಂದು ಗುರುತಿಸಲಾಗಿದೆ.     ಇವರು ವಯನಾಟ್ ಕುಲವನ್ ದೈವದ ದರ್ಶನ ಪಾತ್ರಿಯಾಗಿ ಕೆಲಸ ನಿರ್ವಹಿಸಿತ್ತಿದ್ದು, ಅರಂಬೂರಿನ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಮನೆಯಲ್ಲಿ ವಾಸಮಾಡುತ್ತಿದ್ದರು. ಅವರು ಎಂದಿನಂತೆ ಮನೆಯಲ್ಲಿದ್ದು, ರಾತ್ರಿವೇಳೆ ಮನೆಯ ಪಕ್ಕದ ಗುಡ್ಡೆಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top