ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ
(ನ್ಯೂಸ್ ಕಡಬ) newskadaba.com ಉಡುಪಿ, ನ. 01. ಬ್ರಹ್ಮಾವರದ ಅಮ್ಮುಂಜೆಯಲ್ಲಿ ತಂಡಗಳ ಸದಸ್ಯರು ಮದ್ಯದ ಅಮಲಿನಲ್ಲಿದ್ದು ಎರಡು ತಂಡಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಈ ನಡುವೆ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ವಾಹನಗಳ ಮೇಲೆ ಶಸ್ತ್ರಾಸ್ತ್ರಗಳ ಬಳಕೆಯ ಗುರುತುಗಳಿವೆ. ಇತ್ತಂಡಗಳ ನಡುವಿನ ಜಗಳದಿಂದಾಗಿ ಈ ಘಟನೆ ನಡೆದಿದೆ. ಎರಡು ತಂಡಗಳ ನಡುವೆ ವೈಷಮ್ಯವಿದ್ದು, ಕಳೆದ ದಿನ ರಾತ್ರಿ ನಡೆದ ಗಲಾಟೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ […]
ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ Read More »
ಕರಾವಳಿ









