ತೋಟದಲ್ಲೇ ಬಾಕಿಯಾದ 2 ತಿಂಗಳ ಆನೆಮರಿ ➤ ಆನೆ ನೋಡಲು ತೋಟದತ್ತ ಜನ ದೌಡು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 30: ಕಾಡಿನಿಂದ ನಾಡಿಗೆ ಆಹಾರ ಅರಸುತ್ತ ತೋಟಕ್ಕೆ ನುಗ್ಗಿದ ಆನೆಗಳ ಹಿಂಡೊಂದರ ಆನೆಮರಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಶುಕ್ರವಾರ ಬೆಳಿಗ್ಗೆ ಕಂಡುಬಂದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ಸಂಪೂರ್ಣ ನಾಶ ಮಾಡಿದೆ. ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಉಳಿದಿದೆ ಎಂದು ತಿಳಿದು ಬಂದಿದೆ.ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ತಿಳಿದು ಬಂದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. […]
ತೋಟದಲ್ಲೇ ಬಾಕಿಯಾದ 2 ತಿಂಗಳ ಆನೆಮರಿ ➤ ಆನೆ ನೋಡಲು ತೋಟದತ್ತ ಜನ ದೌಡು Read More »
ಕರಾವಳಿ, ಕರ್ನಾಟಕ









