ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ , ಅ. 28. ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಗರ ಅಭ್ಯಾಸ ವರ್ಗ ನಡೆಯಿತು. ಕಾರ್ಯಕ್ರಮವನ್ನು ಸ್ಮಿತಾ ಹೆಗ್ಡೆ ಜನರಲ್ ಮ್ಯಾನಜರ್ ಆರ್.ಎನ್.ಎಸ್ ಓನ್ ಸುಬ್ರಹ್ಮಣ್ಯ ಇವರು ಉದ್ಘಾಟಿಸಿದರು. ವಿದ್ಯಾರ್ಥಿ ಪರಿಷತ್ ನ ಸಂಘಟನಾತ್ಮಕ ಕಾರ್ಯಗಳಲ್ಲಿ ಅಭ್ಯಾಸ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಎಂಬ ಉದಾತ್ತವಾದ ಚಿಂತನೆಯಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ […]
ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ Read More »
ಕರಾವಳಿ









