ತೊಕ್ಕೊಟ್ಟುವಿನಲ್ಲಿ ಭೀಕರ ಅಪಘಾತ ಪ್ರಕರಣ➤ ನವದಂಪತಿ ಮೃತ್ಯು
(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು ಅ. 28: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್, ಹಾಗೂ ಪತ್ನಿ ಪ್ರಿಯಾ ಫೆರ್ನಾಂಡೀಸ್ ಸಾವನ್ನಪ್ಪಿದ ದುರ್ದೈವಿಗಳು. ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗಿಗಳಾಗಿರುವ ಈ ಇಬ್ಬರು ದಂಪತಿ ಉಳ್ಳಾಲದ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕೆಲಸ ಮುಗಿಸಿ ಉಳ್ಳಾಲದ ಮನೆಗೆ ಮರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬಂದ ಟ್ರಕ್ ಬೈಕಿಗೆ ಡಿಕ್ಕಿ […]
ತೊಕ್ಕೊಟ್ಟುವಿನಲ್ಲಿ ಭೀಕರ ಅಪಘಾತ ಪ್ರಕರಣ➤ ನವದಂಪತಿ ಮೃತ್ಯು Read More »
ಕರಾವಳಿ, ಕರ್ನಾಟಕ









