ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್
(ನ್ಯೂಸ್ ಕಡಬ) newskadaba.com ಮಥುರಾ ಅ. 14: ಬಾಬಾ ರಾಮ್‍ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದಾರೆ. ಆದರೆ ಇದೀಗಾ, ಯೋಗ ಮಾಡುತ್ತಿರುವಾಗ ಯೋಗ ಗುರು ಬಾಬಾ ರಾಮ್‍ದೇವ್ ಆನೆಯ ಮೇಲಿಂದ ಬಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಥುರಾದ ರಾಮನಾರತಿಯ ಗುರು ಶರಣನ್ ಆಶ್ರಮದಲ್ಲಿ ಸಂತರಿಗೆ ಯೋಗ ಕಲಿಸುವಾಗ ಈ ಘಟನೆ ಸಂಭವಿಸಿದೆ. 22 ಸೆಕೆಂಡ್‍ಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆನೆಯ […]
ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »
ರಾಷ್ಟ್ರೀಯ ನ್ಯೂಸ್









