ನ್ಯೂಸ್ ಕಡಬ

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು      

(ನ್ಯೂಸ್ ಕಡಬ) newskadaba.com ಸುಳ್ಯ, ಆ.05. ಬೈಕ್ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.ಮೃತಪಟ್ಟವರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು       Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಢಾಕಾ, ಆ.05. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಇನ್ನು 100 ಮಂದಿ ಸಾವನ್ನಪ್ಪುವ ಜೊತೆಗೆ ನಾರಾರು ಮಂದಿ ಗಾಯಗೊಂಡಿದ್ದಾರೆ. ಭಾರತೀಯರು ಮನೆಯಿಂದ ಆಚೆ ಬಾರದಂತೆ ಹಾಗೂ ಬಾಂಗ್ಲಾದಲ್ಲಿರುವ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯನವರು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                       Read More »

ಕರ್ನಾಟಕ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                             

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಬ್ಲಾಕ್‌ಮೇಲರ್ ಎಂದು ಕರೆದಿದ್ದಕ್ಕಾಗಿ ಲೀಗಲ್ ನೋಟಿಸ್ ಜಾರಿ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೇಳಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಮತ್ತು ಸಾರ್ವಜನಿಕ ಕ್ಷಮೆ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                              Read More »

ಕರ್ನಾಟಕ

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ 

(ನ್ಯೂಸ್ ಕಡಬ) newskadaba.comಬೆಂಗಳೂರು, ಆ.03. ಸಮಾಜದಲ್ಲಿ ಜೀವ ಉಳಿಸಲು ಅಗತ್ಯವಾದ ಅಂಗಗಳು ಮತ್ತು ಅಂಗಾಂಶಗಳ ತೀವ್ರ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಂಗಾಂಗ ದತ್ತು ಸ್ವೀಕರಿಸುವವರು ಮೂತ್ರಪಿಂಡಕ್ಕೆ ಮತ್ತು 2,199 ಯಕೃತ್ತಿಗೆ ನೋಂದಾಯಿಸಿದ್ದಾರೆ. ಒಬ್ಬ ದಾನಿಯು ಹೃದಯ, ಮೂತ್ರಪಿಂಡಗಳು, ಯಕೃತ್ತು, ಮೇದೋಜೀರಕ ಗ್ರಂಥಿ, ಸಣ್ಣ ಕರುಳು ಮತ್ತು ಶ್ವಾಸಕೋಶಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು. ಚರ್ಮ, ಮೂಳೆಗಳು, ಅಸ್ಥಿರಜ್ಜುಗಳು, ಹೃದಯ ಕವಾಟಗಳು ಸೇರಿದಂತೆ ಅಂಗಾಂಶ ದಾನಗಳ ಮೂಲಕ 50 ಕ್ಕೂ ಹೆಚ್ಚು ಜನರ ಜೀವನವನ್ನು ಹೆಚ್ಚಿಸಬಹುದು

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ  Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                 

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.03. ಮಳೆಯಿಂದಾಗಿ ಅನಧಿಕೃತ ಮನೆಗಳು ಬಿದ್ದರೂ 1.25 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ 5 ಲಕ್ಷ ರೂ. ಪರಿಹಾರ ಕೊಡುತ್ತಾರೆ ಅಂತಾ ಅವರೇ ಮನೆ ಕೆಡವಿಕೊಂಡರು. ಆದರೆ ಈ ಬಾರಿ ಮನೆ ಬಿದ್ದವರಿಗೆ ಪೂರ್ತಿ ಮನೆ ಕಟ್ಟಿ ಕೊಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ವಾಲ್ಮೀಕಿ ನಿಗಮ ಹಗರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,

‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                  Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ             

(ನ್ಯೂಸ್ ಕಡಬ) newskadaba.com ಹರಿಯಾಣ, ಆ.03.  ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ವರದಿಗಳ ಪ್ರಕಾರ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಬಳಸಿತ್ತಿದ್ದ ಮೊಬೈಲ್ ಡೇಟಾ ಖಾಲಿಯಾದಾಗ ಆತನ ಪತ್ನಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಹೇಳಿದ್ದಾನೆ. ಆದರೆ ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿ ತನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ ಎಂದು ಹೇಳಿದ್ದಾಳೆ.

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಮೈಸೂರಿನಲ್ಲಿಂದು ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿರುವ ಕಾರಣ, ಕೇಂದ್ರ ಸರ್ಕಾರ ಈ ಯೋಜನೆಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗುವುದಿಲ್ಲ ಎಂದರು. ರಾಜ್ಯದ ಎರಡು ಹಗರಣಗಳ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕಾನೂನು ಸಲಹೆ ಪಡೆದು, ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್

‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳ ಸಮಾನ ಪರಿಗಣನೆ’           ಕೇಂದ್ರ ಸಚಿವೆ ಕರಂದ್ಲಾಜೆ                   Read More »

ಕರ್ನಾಟಕ

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್             

(ನ್ಯೂಸ್ ಕಡಬ) newskadaba.com ಮಂಗಳೂರು, ಆ.03.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್              Read More »

ಕರಾವಳಿ

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು       Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top