ಮೂಡಬಿದ್ರೆ :ಮೃತ ದೇಹವನ್ನು ಬಾವಿಯಿಂದ ಮೇಲೆತ್ತಿ ಮಾನವೀಯತೆ ಮೆರೆದ ಖಾಕಿ ಅಧಿಕಾರಿ
(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಅ. 12: ಕಳೆದ ಮೂರು ನಾಲ್ಕು ವರುಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ದಿನ ನಡೆದಿದೆ. ಇವರ ಮೃತ ದೇಹವನ್ನು ಪೊಲೀಸ್ ಅಧಿಕಾರಿಯೊಬ್ಬರು ಬಾವಿಯಿಂದ ಮೇಲೆತ್ತುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಿಜಯ ಕರ್ಕೇರ (47ವ) ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ವಿಜಯ ಕರ್ಕೇರಾ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ನೋಡಿದಾಗ ವಿಜಯ ಅವರ ವಸ್ತ್ರವಿರುವುದು ಕಂಡುಬಂದಿದ್ದು, ಬಾವಿಗೆ […]
ಮೂಡಬಿದ್ರೆ :ಮೃತ ದೇಹವನ್ನು ಬಾವಿಯಿಂದ ಮೇಲೆತ್ತಿ ಮಾನವೀಯತೆ ಮೆರೆದ ಖಾಕಿ ಅಧಿಕಾರಿ Read More »
ಕರಾವಳಿ, ಕರ್ನಾಟಕ









