ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್
(ನ್ಯೂಸ್ ಕಡಬ) newskadaba.com ಬಹ್ಮಾವರ, ಅ. 11: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಬಹ್ಮಾವರ ಬಸ್ ನಿಲ್ದಾದಲ್ಲಿಇಂಧು ನಡೆದಿದೆ. ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ ಸ್ಟಾರ್ಟ್ ಆಗದ್ದೆ ಇದ್ದ ಕಾರಣ ಬೇರೆ ಬಸ್ ನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಿಂದಿನಿಂದ ದೂಡಿ ಸ್ಟಾರ್ಟ್ ಮಾಡಲು ಯತ್ನಿಸಿದರು. ಇಳಿಜಾರಿದ್ದ ಕಾರಣ ಬಸ್ ಸ್ವಲ್ಪ ವೇಗವಾಗಿ ಚಲಿಸಿತ್ತು. ಈ ಸಂದರ್ಭ ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ […]
ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್ Read More »
ಕರಾವಳಿ









