ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ
(ನ್ಯೂಸ್ ಕಡಬ) newskadaba.com ಹೆಬ್ರಿ, ಅ. 10: ಸೈನಿಕರೊಬ್ಬರು ತಮ್ಮ ಮಗಳಿಗೆ “ಸೈನ್ಯ” ಎಂದು ಹೆಸರಿಟ್ಟು ದೇಶಪ್ರೇಮ ಮೆರೆದಿದ್ದಾರೆ. ಸೈನ್ಯದ ಮೇಲಿರುವ ವಿಶೇಷ ಪ್ರೀತಿಯನ್ನು, ಕಾಳಜಿಯನ್ನು ತೋರಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಕನ್ನಡ ಅಭಿಮಾನಿಯೊಬ್ಬರು ತಮ್ಮ ಹೆಣ್ಣು ಮಗುವಿಗೆ ಕನ್ನಡ ಅಂತ ನಾಮಕರಣ ಮಾಡಿದ್ದು, ಸುದ್ದಿಯಾಗಿತ್ತು. ಈಗ ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿಯ ಸೈನಿಕರೊಬ್ಬರು ತಮ್ಮ ಹೆಣ್ಣು ಮಗುವಿಗೆ ಸೈನ್ಯ ಅಂತ ಹೆಸರಿಡುವ ಮೂಲಕ ತಮ್ಮ ವೃತ್ತಿಗೆ ಗೌರವ ಸೂಚಿಸಿದ್ದಾರೆ. ಹೆಬ್ರಿ ತಾಲೂಕಿನ ಆಶಾ- ಪ್ರಶಾಂತ್ ಪೂಜಾರಿ […]
ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ Read More »
ಕರಾವಳಿ, ಕರ್ನಾಟಕ









