ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು
(ನ್ಯೂಸ್ ಕಡಬ) newskadaba.com ಚಂಡೀಗಢ, ಅ. 08: ಸಿಬಿಐ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಮ್ಲಾದ ಅವರ ನಿವಾಸದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಅಶ್ವನಿ ಅವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಜೀವನದಲ್ಲಿ ತುಂಬಾನೆ ಬೇಸರಗೊಂಡಿದ್ದೇನೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಶ್ವನಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಶ್ವನಿ […]
ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು Read More »
ರಾಷ್ಟ್ರೀಯ ನ್ಯೂಸ್









