ಬಂಟ್ವಾಳ: ಮನೆಯವರು ಮಲಗಿದ್ದ ವೇಳೆ ಕಳ್ಳರ ಕೈಚಳಕ ➤ 12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.07: ಮನೆಯಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಬಾಗಿಲಿನ ಚಿಲಕ ಮುರಿದು ಕಳ್ಳರು ಒಳನುಗ್ಗಿದ ಘಟನೆ ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿ ಕಳೆದ ದಿನ ತಡರಾತ್ರಿ ಬೆಳಕಿಗೆ ಬಂದಿದೆ. ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಕೀ ತೆರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಅಮ್ಟೂರು ನಿವಾಸಿ ಸುಲೈಮಾನ್ ಅವರ ಮನೆಯಲ್ಲಿ ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣಗಳು ಕಳವು ಮಾಡಿದ್ದು, ಸುಲೈಮಾನ್ ಅವರ […]
ಬಂಟ್ವಾಳ: ಮನೆಯವರು ಮಲಗಿದ್ದ ವೇಳೆ ಕಳ್ಳರ ಕೈಚಳಕ ➤ 12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು Read More »
ಕರಾವಳಿ









