ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.!
(ನ್ಯೂಸ್ ಕಡಬ) newskadaba.com ವಿಟ್ಲ, ಅ.06: ವಿಟ್ಲ ಠಾಣಾ ಎಸ್ ಐ ವಿನೋದ್ ರೆಡ್ಡಿಯವರ ನೇತೃತ್ವದಲ್ಲಿ ಪೊಲೀಸರ ತಂಡವೊಂದು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ಬಳಿ ಇದ್ದ ಸುಮಾರು 450 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದ ಘಟನೆಯು ಕಳೆದ ದಿನ ವಿಟ್ಲ ಸಮೀಪದ ಬದನಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ.ಆರೋಪಿಯನ್ನು ಕಡಬ ವಿದ್ಯಾಪುರ ದಿ. ಅಬ್ದುಲ್ ಖಾದರ್ ರವರ ಪುತ್ರ ಮಹಮ್ಮದ್ ಆಸೀಫ್ ಯಾನೆ ಆಚಿ (30ವ.) ಎಂದು ಗುರುತಿಸಲಾಗಿದೆ. ಇನ್ನು, ಮತ್ತೋರ್ವ ಆರೋಪಿ […]
ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.! Read More »
ಕರಾವಳಿ, ಕ್ರೈಮ್ ನ್ಯೂಸ್








